Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಂಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ PSI​ ದುರಂತ ಸಾವು
    ಇತ್ತೀಚಿನ ಸುದ್ದಿ

    ಬೆಳ್ಳಂಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ PSI​ ದುರಂತ ಸಾವು

    August 13, 2022
    Share

    ಕೊಯಿಕ್ಕೋಡ್: ಪೊಲೀಸ್​ ಠಾಣೆಯ ಒಳಗೆ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಕೇರಳದ ಥಾಮರಸ್ಸೆರೆ ಠಾಣೆಯಲ್ಲಿ ನಡೆದಿದೆ.

    ಸನೋಜ್​ (37) ಮೃತ ಸಬ್ ಇನ್ಸ್​ಪೆಕ್ಟರ್​. ಕರ್ತವ್ಯ ನಿಮಿತ್ತ ಪೊಲೀಸ್​ ಠಾಣೆಗೆ ಆಗಮಿಸಿದ ಸನೋಜ್​, ಠಾಣೆಯ ಒಳಗೆ ಕಾಲಿಡುತ್ತಿದ್ದಂತೆಯೇ ಎದೆ ನೋವಿನಿಂದಾಗಿ ಎದೆ ಹಿಡಿದುಕೊಂಡು ಕುಸಿದು ಬಿದ್ದರು.

    ಠಾಣೆಯಲ್ಲಿ ಸಿಬ್ಬಂದಿ ಸನೋಜ್​ ಕುಸಿದು ಬಿದ್ದಿದ್ದನ್ನು ನೋಡಿ, ತಕ್ಷಣ ಅವರನ್ನು ಕೊಯಿಕ್ಕೋಡ್​ ಮೆಡಿಕಲ್​ ಕಾಲೇಜು ಹಾಸ್ಪಿಟಲ್​ಗೆ ಚಿಕಿತ್ಸೆಗೆಂದು ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸನೋಜ್​ ಕೊನೆಯುಸಿರೆಳೆದಿದ್ದಾರೆ.

    ಸನೋಜ್​ ಸಾವಿನ ಸುದ್ದಿ ಕೇಳಿ ಅವರ ಕುಟುಂಬಕ್ಕೆ ಆಘಾತವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸಹೋದ್ಯೋಗಿಯೊಬ್ಬರನ್ನು ಕಳೆದುಕೊಂಡ ಸಿಬ್ಬಂದಿ ಸಹ ಕಂಬನಿ ಮಿಡಿದಿದ್ದಾರೆ.

    Post Views: 262

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.