Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ನೆಕ್ಕಿಲಾಡಿ ಪ್ರಭಾರ ಪಿಡಿಓ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ನೆಕ್ಕಿಲಾಡಿ ಪ್ರಭಾರ ಪಿಡಿಓ ಹೃದಯಾಘಾತದಿಂದ ನಿಧನ

    June 27, 2022
    Share

    ಉಪ್ಪಿನಂಗಡಿ : ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ.

    ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದರು. ಕುಮಾರಯ್ಯ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನಲೆ ರಜೆಯಲ್ಲಿದ್ದರು. ಆದರೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧರಾಗಿದ್ದಾರೆ.

    Post Views: 346

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.