Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್
    ಇತ್ತೀಚಿನ ಸುದ್ದಿ

    ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

    July 16, 2022
    Share

    ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಎದುರಿಸುತ್ತಿದ್ದ ಅನ್ಸಾರ್ ಮೊಹಮ್ಮದ್ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿಕ್ರಮ್ ನಾಥ್ ಅವರಿದ್ದ ದ್ವೀ-ಸದಸ್ಯ ಪೀಠವು ಅನ್ಸಾರ್‌ಗೆ ಜಾಮೀನು ನೀಡಿದೆ. 

    ಈ ಪ್ರಕರಣದಲ್ಲಿ ಮೇಲ್ಮನವಿದಾರನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ದೂರುದಾರೆ ಮಹಿಳೆ ಸ್ವಇಚ್ಛೆಯಿಂದ ಮೇಲ್ಮನವಿದಾರ ಅನ್ಸಾರ್ ಜೊತೆ ಇದ್ದು ಆತನೊಂದಿಗೆ ಸಂಬಂಧ ಹೊಂದಿದ್ದರು. ಈಗ ಸಂಬಂಧ ಹದಗೆಟ್ಟಿದ್ದರೆ ಅದು ಐಪಿಸಿ ಸೆಕ್ಷನ್ 376 (2) (ಎನ್) ಅಡಿ ಪ್ರಕರಣ ದಾಖಲಿಸಲು ಆಧಾರವಾಗುವುದಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

    ಅನ್ಸಾರ್ ಜೊತೆ ದೂರುದಾರೆ ಕಳೆದ 4 ವರ್ಷಗಳಿಂದಲೂ ಸಂಬಂಧ ಹೊಂದಿದ್ದು ಆಕೆ ಮತ್ತು ಅನ್ಸಾರ್ ನಡುವೆ ಸಂಬಂಧ ಬೆಳೆದಾಗ ಮಹಿಳೆಗೆ 21 ವರ್ಷ ವಯಸ್ಸಾಗಿತ್ತು ಎಂಬುದನ್ನೂ ದೂರುದಾರೆ ಒಪ್ಪಿಕೊಂಡಿದ್ದಾರೆ. ಈ ಅಂಶವನ್ನು ಗಮನಿಸಿದ ನ್ಯಾಯಾಲಯವು ಅನ್ಸಾರ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಿರ್ಧರಿಸಿತು.

    Post Views: 324

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.