Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ಆತಂಕ
    ಇತ್ತೀಚಿನ ಸುದ್ದಿ

     ಬೆಂಗಳೂರು-ಮಂಗಳೂರು ರಾ. ಹೆದ್ದಾರಿ‌ಯಲ್ಲಿ ‘ಒಂಟಿ ಸಲಗ ಪ್ರತ್ಯಕ್ಷ ‘ : ಜನರಲ್ಲಿ ಆತಂಕ

    August 22, 2022
    Share

    ಹಾಸನ : ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಹೈವೇಯನ್ನು ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದು, ಗ್ರಾಮದಲ್ಲಿ ಕಾಡಾನೆಗಳು ಜನರಲ್ಲಿ ಆತಂಕ ಸೃಷ್ಟಿ ಮಾಡ್ತಿದೆ.

    ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ‌ 75ರಲ್ಲಿ ಆನೆ ನೋಡಿ ಸವಾರರು ವಾಹನವನ್ನು ನಿಲ್ಲಿಸಿದ್ದಾರೆ. ಎರಡು ಬದಿ ಸಂಚಾರ ಸ್ಥಗಿತಗೊಳಿಸಿ ಕಾಡಾನೆ ದಾಟಲು ಅವಕಾಶ ಮಾಡಿಕೊಟ್ಟಿದ್ದಾರೆ.

    ಇನ್ನೊಂದೆಡೆ ಸಕಲೇಶಪುರ ಪಟ್ಟಣದ ಸಮೀಪವೇ ಕಾಡಾನೆ ಬಂದಿದೆ. ಭತ್ತದ ಗದ್ದೆಯಲ್ಲಿ ಓಡಾಡಿ ಬೆಳೆಯನ್ನು ನಾಶ ಮಾಡಿದೆ. ಕಾಡಾನೆ ನೋಡಿ ಗ್ರಾಮಸ್ಥರು ಭಯಗೊಂಡಿದ್ದಾರೆ.

    Post Views: 316

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.