Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

    August 25, 2022
    Share

    ಬೆಳ್ತಂಗಡಿ: ವ್ಯಕ್ತಿಯೋರ್ವರು ಮನೆ ಸಮೀಪದ ಬಾವಿಯಲ್ಲಿ ಅಕಸ್ಮಿಕವಾಗಿ ಬಿದ್ದಿರುವ ಘಟನೆ ನಿನ್ನೆ ಮದ್ಯಾಹ್ನ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತ ದುರ್ದೈವಿ.

    ರಮಾನಂದರು ಮನೆಯಲ್ಲಿ ಇದ್ದರೂ ಕೂಡಾ ಸಂಜೆಯವರೆಗೆ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರಿಂದ ಅತಂಕಗೊಂಡ ಮನೆ ಮಂದಿ ಹುಡುಗಾಟ ನಡೆಸಿದೆರೆನ್ನಲಾಗಿದೆ. ರಾತ್ರಿ ವೇಳೆ ರಮಾನಂದರ ಚಪ್ಪಲಿ ಬಾವಿ ಸಮೀಪ ಸಿಕ್ಕಿದರಿಂದ ತಕ್ಷಣ ಗ್ರಾ.ಪಂ.ಅಧ್ಯಕ್ಷ ಹೇಮಂತ ಬೆಳ್ತಂಗಡಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಅಗ್ನಿಶಾಮಕದಳ ಬಂದು ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಪ್ರಮುಖ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷ್ಣ.ಪಿ. ನಾಯ್ಕ, ಚಾಲಕ ಲಿಂಗರಾಜ್ ಲಮಾಣಿ, ಉಸ್ಮಾನ್, ಮಹಮ್ಮದ್ ಜಂಬಗಿ, ಅರುಣ್ ಪಾಲ್ಗೊಂಡಿದ್ದರು.

    Post Views: 245

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.