Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಟ್ಕಳ: ಬ್ರೆಡ್ ತರಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಭಟ್ಕಳ: ಬ್ರೆಡ್ ತರಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ

    August 22, 2022
    Share

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಬ್ರೆಡ್ ತರಲೆಂದು ಹೋಗಿದ್ದ 8 ವರ್ಷದ ಅಲಿ ಇಸ್ಲಾಂ ಸಾದಾ ಎಂಬ ಬಾಲಕ ಎರಡು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದು, ಇದೀಗ ಗೋವಾದಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

    ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದ್ದು, ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕಾರ್ಯಚರಣೆ ಮುಂದುವರೆಸಿದ ಭಟ್ಕಳ ನಗರ ಠಾಣೆ ಪೊಲೀಸರು ಇದೀಗ ಬಾಲಕನನ್ನು ಗೋವಾದಲ್ಲಿ ಪತ್ತೆ ಮಾಡಿ ರಕ್ಷಿಸಿದ್ದಾರೆ.ಇನ್ನು ಬಾಲಕನ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಬಾಲಕ ನಾಪತ್ತೆ ಬಗ್ಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಕಿಡ್ನಾಪ್ ಮಾಡಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.ಕೌಟುಂಬಿಕ ದ್ವೇಷದ ಕಾರಣಕ್ಕೆ ಬಾಲಕನನ್ನು ಅಪಹರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 270

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.