Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್
    ಇತ್ತೀಚಿನ ಸುದ್ದಿ

    ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಇಂಜಿನಿಯರ್

    February 21, 2023
    Share

    ಮಂಗಳೂರು: ಕಾಮಗಾರಿಯೊಂದರ ಬಿಲ್ ಮಂಜೂರಾತಿ ಮಾಡಲೆಂದು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಅಭಿಯಂತರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆಡಿದೆ. ಬೆಳ್ತಂಗಡಿಯ ಪರಿಶಿಷ್ಟ ಜಾತಿ ಮೆಟ್ರಿಕ್ ಬಳಿಕದ ಬಾಲಕರ ವಿದ್ಯಾರ್ಥಿ ನಿಲಯದ ಡಾರ್ಮಿಟರ್ ಹಾಲ್ ರಚನೆಯ ಟೆಂಡರ್ ಕಾಮಗಾರಿಯ ಬಿಲ್‌ ಮಂಜೂರಾತಿಗೆ ದ.ಕ.ಜಿಪಂ ಪಂಚಾಯತ್‌ ರಾಜ್ ಇಂಜಿನಿಯರಿಂಗ್ ವಿಭಾಗದ ತಾಂತ್ರಿಕ ವಿಭಾಗದ ಸಹಾಯಕ ಅಭಿಯಂತರೆ ಕುಮಾರಿ ರೂಪಾ 10 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಫೆ.20 ರಂದು ಆರೋಪಿತೆ 8,000 ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಸ್ಥಳದಲ್ಲಿಯೇ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ. ತಕ್ಷಣ ಆರೋಪಿತೆ ಕುಮಾರಿ ರೂಪಾರನ್ನು ದಸ್ತಗಿರಿ ಮಾಡಿರುವ ಲೋಕಾಯುಕ್ತ ಪೊಲೀಸರು ಲಂಚದ ಹಣವನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 184

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.