Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿಷಾಹಾರ ಸೇವನೆ ಶಂಕೆ-30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
    ಇತ್ತೀಚಿನ ಸುದ್ದಿ

    ಮಂಗಳೂರು: ವಿಷಾಹಾರ ಸೇವನೆ ಶಂಕೆ-30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    May 22, 2023
    Share

    ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 

    ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ.ಇನ್ನು ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ರವಾನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಯಾವ ಕಾರಣಕ್ಕೆ ಸಮಸ್ಯೆ ಆಗಿದೆ ಎನ್ನುವುದು ತಿಳಿದುಬಂದಿಲ್ಲ. ಪರಿಶೀಲನೆ ಮಾಡುತ್ತ ಇದ್ದೇವೆ. ನಾವು ಜಿಲ್ಲಾ ಘಟಕದಿಂದ ಎಲ್ಲ ಹಾಸ್ಟೆಲ್ ಗಳಿಗೂ ರುಟೀನ್ ಭೇಟಿ ಕೊಡುತ್ತೇವೆ. ತಪಾಸಣೆ ನಡೆಸುತ್ತೇವೆ ಎಂದು ತಿಳಿಸಿರುವುದಾಗಿ ವಿದ್ಯಾರ್ಥಿನಿಯರ ಹೆತ್ತವರು ಹೇಲಿದ್ದಾರೆ.

    Post Views: 167

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.