Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉದ್ಯೋಗ ಆಮಿಷ – 1.12 ಲ.ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಉದ್ಯೋಗ ಆಮಿಷ – 1.12 ಲ.ರೂ. ವಂಚನೆ

    June 29, 2023
    Share

    ಮಂಗಳೂರು:  ಉದ್ಯೋಗ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರರ ಇ-ಮೇಲ್‌ಗೆ TELEPHONE SKYPE ಎಂಬ ಅಪರಿಚಿತನೋರ್ವ hr@teams-subaru.com ನಿಂದ ಮಾ. 18ರಂದು ವಿದೇಶದಲ್ಲಿ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಅನಂತರ ಆಫ‌ರ್‌ ಲೆಟರ್‌ ಕಳುಹಿಸಿದ್ದ. ಅನಂತರ ನೇಮಕಾತಿ ಸಂಬಂಧವಾಗಿ ಠೇವಣಿ ಹಣ ನೀಡಬೇಕೆಂದು ತಿಳಿಸಿ ಹಂತ ಹಂತವಾಗಿ ಒಟ್ಟು 1,12,760 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಲಾಗಿದೆ.

    Post Views: 201

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.