Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿಷವಿಕ್ಕಿ 10ಕ್ಕೂ ಅಧಿಕ ನಾಯಿಗಳನ್ನು ಹತ್ಯೆಗೈದ ಕಿಡಿಗೇಡಿಗಳು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿಷವಿಕ್ಕಿ 10ಕ್ಕೂ ಅಧಿಕ ನಾಯಿಗಳನ್ನು ಹತ್ಯೆಗೈದ ಕಿಡಿಗೇಡಿಗಳು

    March 31, 2024
    Share

    ಬೆಳ್ತಂಗಡಿ: ಕಿಡಿಗೇಡಿಗಳು ವಿಷವಿಕ್ಕಿದ ಪರಿಣಾಮ ಸಾಕು ನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ನಡೆದಿದೆ.

    ಮಾ. 30 ರ ರಾತ್ರಿ ಕಿಡಿಗೇಡಿಗಳು ರಸ್ತೆಯುದ್ದಕ್ಕೂ ಆಹಾರದಲ್ಲಿ ವಿಷ ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಈ ಆಹಾರವನ್ನು ಸೇವಿಸಿರುವ 10ಕ್ಕೂ ಅಧಿಕ ಸಾಕು ನಾಯಿಗಳು ಹಾಗೂ ಬೀದಿಬದಿ ನಾಯಿಗಳು ಸಾವನ್ನಪ್ಪಿದೆ.

    ತಡರಾತ್ರಿ ಈಸ್ಟರ್ ಹಬ್ಬ ಮುಗಿಸಿ ಮನೆಗೆ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿದ್ದು, ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಕೆಲ ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ. ಇನ್ನು ಸಾವನ್ನಪ್ಪಿದ ನಾಯಿಗಳನ್ನು ಪಂಚಾಯತ್ ವತಿಯಿಂದ ಹೂಳುವ ವ್ಯವಸ್ಥೆ ಮಾಡಲಾಯಿತು.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.