Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಬೆಂಗಳೂರಿನಲ್ಲಿ ದಾಖಲೆ ಇಲ್ಲದ 10 ಲಕ್ಷ ಹಣ ಜಪ್ತಿ : ಇಬ್ಬರು ಅಂದರ್
    ಇತ್ತೀಚಿನ ಸುದ್ದಿ

    BIGG NEWS : ಬೆಂಗಳೂರಿನಲ್ಲಿ ದಾಖಲೆ ಇಲ್ಲದ 10 ಲಕ್ಷ ಹಣ ಜಪ್ತಿ : ಇಬ್ಬರು ಅಂದರ್

    January 13, 2023
    Share

    ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿ 10 ಲಕ್ಷ ರೂ ಮೌಲ್ಯದ ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ.

    ಇಬ್ಬರು ವ್ಯಕ್ತಿಗಳು ನಿರ್ಜನ ಪ್ರದೇಶದಲ್ಲಿ ಇನೋವಾ ಕಾರು ನಿಲ್ಲಿಸಿಕೊಂಡು ಕಂತೆ ಕಂತೆ ನೋಟು ಎಣಿಸುತ್ತಿದ್ದರು.

    ಈ ವೇಳೆ ಅಲ್ಲೇ ರೌಂಡ್ಸ್ ನಲ್ಲಿದ್ದ ಪೊಲೀಸರು ಅನುಮಾನಗೊಂಡು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 10 ಲಕ್ಷ ರೂ ಹಣ ಪತ್ತೆಯಾಗಿದೆ.
    ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಸರಿಯಾದ ಉತ್ತರ ಬರಲಿಲ್ಲ. ಈ ಹಿನ್ನೆಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಂಚಾಯತಿಯ ಬಿಲ್ ಕಲೆಕ್ಷರ್ ಮಲ್ಲೇಶ್ ಮತ್ತು ನೆಲಮಂಗದಲದ ರಾಜೇಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    Post Views: 227

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.