Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಂಚನೆ ಆರೋಪದಡಿ ಮೈಸೂರಿನ 10 ಆರ್​ಟಿಓ ಅಧಿಕಾರಿಗಳ ವಿರುದ್ಧ FIR​ ದಾಖಲು
    ಇತ್ತೀಚಿನ ಸುದ್ದಿ

    ವಂಚನೆ ಆರೋಪದಡಿ ಮೈಸೂರಿನ 10 ಆರ್​ಟಿಓ ಅಧಿಕಾರಿಗಳ ವಿರುದ್ಧ FIR​ ದಾಖಲು

    August 4, 2023
    Share

    ಮೈಸೂರು: ವಂಚನೆ ಆರೋಪದಡಿ 10 ಆರ್​ಟಿಓ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.

    ಮೈಸೂರಿನ ಆರ್‌ಟಿಓ ಅಧಿಕಾಗಳು ಸಂಬಂಧವಿಲ್ಲದ ವ್ಯಕ್ತಿಗಳಿಂದ ಕಚೇರಿಯಲ್ಲಿ ಕೆಲಸ ನಿರ್ವಹಣೆ ಮಾಡಿಸುವುದು ಮತ್ತು ನಕಲಿ ರಸೀತಿ ಬಳಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಅಂತ ಪ್ರದೀಪ್ ಎನ್ನುವವರು ಆರ್​ಟಿಓ ಜಂಟಿ ಸಾರಿಗೆ ಆಯುಕ್ತ ಸಿ ಟಿ ಮೂರ್ತಿ ಅವರಿಗೆ ಪೋಟೋ ವಿಡಿಯೋ ಸಮೇತ ದೂರು ನೀಡಿದ್ದರು, ಇದರ ಅನ್ವಯ ವಂಚನೆ ಆರೋಪದಡಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದೇವಿಕಾ, ಸೂಪರಿಡೆಂಟ್ ಕುಮಾರ್ ಎಫ್​ಡಿ ಚೆನ್ನವೀರಪ್ಪ ಸೇರಿದಂತೆ 35 ಜನರ ವಿರುದ್ಧ ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.