Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ
    Uncategorized

    ಮಂಗಳೂರು: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

    March 18, 2025
    Share

    ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.

    ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಫ್ರತ್ (18) ಗಾಯಗೊಂಡವರು ಎಂದು ತಿಳಿದು ಬಂದಿದೆ.

    ನಗರದ ಬಲ್ಮಠದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾಗಿರುವ ಇವರು ಮಾ.17ರಂದು ಸಂಜೆ ಹಂಪನಕಟ್ಟೆಯ ಬಳಿ ಮನೆಗೆ ತೆರಳಲು ಸಂಜೆ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿತ್ತು ಎನ್ನಲಾಗಿದೆ. ಹಲವು ಮಂದಿ ಇಲ್ಲಿಯೇ ಬಸ್‌ಗೆ ಕಾಯುತ್ತಿದ್ದರು ಎನ್ನಲಾಗಿದ್ದು, ಬಹುತೇಕ ಮಂದಿ ಅಪಾಯದಿಂದ ಪಾರಾಗಿದ್ದಾರೆ.

    Post Views: 192

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.