Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»11 KAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ
    ಇತ್ತೀಚಿನ ಸುದ್ದಿ

    11 KAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

    October 2, 2024
    Share

    ಬೆಂಗಳೂರು : ರಾಜ್ಯ ಸರ್ಕಾರ ಹಲವು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದ್ದು ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ.

    ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಕೆ ಆರ್ ಅವರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿಯನ್ನಾಗಿ ನೇಮಿಸಲಾಗಿದೆ.

    Post Views: 203

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.