Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಶ್ ಶೆಟ್ಟಿ ಹತ್ಯೆ- ಸೋಶಿಯಲ್ ಮಿಡಿಯಾದಲ್ಲಿ ಕೋಮು ಪ್ರಚೋದಕ ಸಂದೇಶ – 12 ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುಹಾಶ್ ಶೆಟ್ಟಿ ಹತ್ಯೆ- ಸೋಶಿಯಲ್ ಮಿಡಿಯಾದಲ್ಲಿ ಕೋಮು ಪ್ರಚೋದಕ ಸಂದೇಶ – 12 ಪ್ರಕರಣ ದಾಖಲು

    May 3, 2025
    Share

    ಮಂಗಳೂರು : ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

    ಮೂಲ್ಕಿ, ಕಾವೂರು ಮತ್ತು ಮಂಗಳೂರು ದಕ್ಷಿಣ ಠಾಣೆಗಳಲ್ಲಿ ತಲಾ ಎರಡು, ಮಂಗಳೂರು ಉತ್ತರ, ಪೂರ್ವ, ಉರ್ವ, ಬರ್ಕೆ, ಮೂಡುಬಿದಿರೆ ಮತ್ತು ಕಂಕನಾಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಹಾಕಲಾಗಿದ್ದು ಭಾರತೀಯ ನ್ಯಾಯಸಂಹಿತೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

    Post Views: 135

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.