Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು:13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ

    November 10, 2023
    Share

    ಮಂಗಳೂರು: ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪೋಲಿಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಕುತ್ತಾರ್‍ ಮೊಹಮ್ಮದ್ ಹನೀಪ್ ಯಾನೆ ಗುಜರಿ ಹನೀಫ್ ಎಂದು ಗುರುತಿಸಲಾಗಿದೆ.ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕೈಗೆ ಸಿಗದೇ ಕಳೆದ13 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ.ನ್ಯಾಯಾಲಯವು LPC ಪ್ರಕರಣವೆಂದು ಪರಿಗಣಿಸಿ ವಾರೆಂಟ್ ಹೊರಡಿಸಿತ್ತು.ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.