Facebook Twitter Instagram
    Monday, March 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ- ಯುವಕನ ವಿರುದ್ಧ ದೂರು
    ಇತ್ತೀಚಿನ ಸುದ್ದಿ

    ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ- ಯುವಕನ ವಿರುದ್ಧ ದೂರು

    March 16, 2026
    Share

    ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಬೆದರಿಸಿ 14 ಲಕ್ಷ ರೂ. ವಸೂಲಿ ಮಾಡಿದ ಯುವಕನ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

    ಮಾರ್ಪಳ್ಳಿ ಬಲ್ಲಾಳ್ ನಗರದ ನಿವಾಸಿ ಮಹಿಮಾ (22) ಎಂಬಾಕೆಗೆ ಕೆ.ಆರ್.ಪೇಟೆಯ ಶರತ್‌ ಎಂಬಾತನು ಕಳೆದ 2ವರ್ಷಗಳ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ. ಮೊದಲಿಗೆ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು 500, 1000, 2000 ರೂ. ಹೀಗೆ ಹಣವನ್ನು ಪಡೆದುಕೊಳ್ಳುತ್ತಿದ್ದನು.

    ಈ ಹಣವನ್ನು ಮಹಿಮಾ ವಾಪಸ್ಸು ಕೇಳಿದಾಗ ಏನಾದರೂ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಕಳೆದ ಫೆಬ್ರವರಿ ತಿಂಗಳಲ್ಲಿ ಶರತ್‌ ಕರೆ ಮಾಡಿ ಮಹಿಮಾ ಬಳಿ 15ಲಕ್ಷ ಹಣವನ್ನು ಕೊಡುವಂತೆ ಕೇಳಿದ್ದ, ಆದರೆ ಅಷ್ಟು ಹಣ ಯಾಕೆ ಬೇಕೆಂದು ಕೇಳಿದಾಗ ಶರತ್ ತಂದೆಗೆ ಉಷಾರಿಲ್ಲ ಎಂದು ತಿಳಿಸಿದ್ದ, ಅಷ್ಟೊಂದು ಹಣ ಇಲ್ಲ ಎಂದು ಹೇಳಿದಾಗ ಆರೋಪಿ‌ ಶರತ್ ಅವಾಚ್ಯ ಶಬ್ದಗಳಿಂದ ಪೋನಿನಲ್ಲಿ ಬೈದು ನೀನು ಹಣ ಕೊಡದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ ಎಂದು ದೂರಲಾಗಿದೆ. ಬಳಿಕ ಯುವತಿ ಭಯಗೊಂಡು 14 ಲಕ್ಷ ರೂಪಾಯಿಯನ್ನು ಆರೋಪಿ ಒತ್ತಾಯ ಪೂರ್ವಕವಾಗಿ ‌ಪಡೆದುಕೊಂಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾಳೆ.ಈ ಬಗ್ಗೆ ಉಡುಪಿ ನಗರ ಠಾಣೆ ಅಪರಾಧ ಕ್ರಮಾಂಕ: 38/2026 ಕಲಂ 351(2), 352, 308(2) BNS ರಂತೆ ಪ್ರಕರಣ ದಾಖಲಾಗಿದೆ.

    Post Views: 12

    Related Posts

    ಸುಳ್ಯ: ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಕೋರ್ಟ್ !

    March 16, 2026

    ಸುಳ್ಯ: ಇಬ್ಬರು ಯುವಕರಿಗೆ ಚೂರಿ ಇರಿತ; ಪ್ರಕರಣ ದಾಖಲು, ಆರೋಪಿಗಳು ಪೊಲೀಸ್ ವಶಕ್ಕೆ

    March 15, 2026

    ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು

    March 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.