Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು : ಜೂಜು ಅಡ್ಡೆಗೆ ದಾಳಿ 14 ಮಂದಿ ಅರೆಸ್ಟ್

    March 27, 2023
    Share

    ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಜೂಜು ಅಡ್ಡೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಿನಲ್ಲಿ ನಿರತರಾಗಿದ್ದ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಅಲ್ಲದೆ ಬಂಧಿತರಿಂದ 78,810 ರೂ. ನಗದು, 2 ಬೈಕ್ ಗಳು ಹಾಗೂ 11 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರು ಪಿಎಸ್ ವ್ಯಾಪ್ತಿಯಲ್ಲಿ ಜೂಜು ದಾಳಿ ನಡೆದಿದೆ. ಒಟ್ಟು 14 ಮಂದಿ, ನಗದು ವಶ , 2 ಬೈಕ್ ವಶಪಡಿಸಿಕೊಳ್ಳಲಾಗಿದೆ.

    Post Views: 315

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.