Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳ ಹಸ್ತಾಂತರ
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳ ಹಸ್ತಾಂತರ

    April 8, 2026
    Share

    ಮಂಗಳೂರು: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್‌ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

    ಕಳೆದ ಮಾರ್ಚ್‌ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR Portal ಮೂಲಕ ಪತ್ತೆ ಹಚ್ಚಿದರು. ಸಾರ್ವಜನಿಕರು ಮೊಬೈಲ್ ಕಳೆದುಕೊಂಡಿರುವ ಬಗ್ಗೆ CEIR (Central Equipment Identity Register, https://ceir.sancharsaathi.gov.in ) Portal ನಲ್ಲಿ ದಾಖಲಿಸಿದ್ದ ದೂರುಗಳನ್ನು ಪರಿಶೀಲಿಸಿ ಜಿಲ್ಲಾದ್ಯಂತ ಮಾರ್ಚ್ ತಿಂಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಹಾಗೇ 150 ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಆಯಾ ಠಾಣಾ ವ್ಯಾಪ್ತಿಯಲ್ಲೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು ಎಂದು ಪೊಲೀಸ್ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

    Post Views: 104

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.