Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    January 21, 2023
    Share

    ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

    1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳನ್ನು ಉಲ್ಲೇಖೀಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಹುಡುಕಾಟ ನಡೆದಿದೆ. ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

    ಈ ನಡುವೆ ಪ್ರಕರಣದ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ಬಂಟ್ವಾಳ ತಾಲೂಕಿನ ಕೊಡಾಜೆಯ ಮೊಹಮ್ಮದ್‌ ಷರೀಫ್, ನೆಕ್ಕಿಲಾಡಿಯ ಅಗ್ನಾಡಿ ಹೌಸ್‌ನ ಮಸೂದ್‌ ಕೆ.ಎ. ಅವರ ಸುಳಿವು ನೀಡಿದವರಿಗೆ ಎನ್‌ಐಎ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಿದೆ. ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜು. 26 ರಂದು ಬೆಳ್ಳಾರೆಯಲ್ಲಿರುವ ಅವರ ಕೋಳಿ ಅಂಗಡಿ ಬಳಿ ಹತ್ಯೆ ಮಾಡಲಾಗಿತ್ತು.

    Post Views: 182

    Related Posts

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ಗ್ ಟ್ವಿಸ್ಟ್- 10 ತಿಂಗಳ ಬಳಿಕ ಯುವಕನ ಬಂಧನ

    September 17, 2026

    “ನನಗೆ ಮುಸ್ಲಿಮರೇ ಮೊದಲು” ತುಳುನಾಡ ಮಾಣಿಕ್ಯ ನ ವಿವಾದಾತ್ಮಕ ಹೇಳಿಕೆಗೆ ತಿರುಗಿಬಿದ್ದ ಫ್ಯಾನ್ಸ್

    September 17, 2026

    ಬೀಡಿ ಕೊಡಲಿಲ್ಲ ಎಂಬ ವಿಚಾರಕ್ಕೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಗಲಾಟೆ: ಗ್ಯಾಸ್ ಬ್ಲಾಸ್ಟ್ ಬೆದರಿಕೆ!!

    September 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.