Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶೀಘ್ರದಲ್ಲೇ ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಶೀಘ್ರದಲ್ಲೇ ಪೊಲೀಸ್ ಇಲಾಖೆಯ 15,000 ಖಾಲಿ ಹುದ್ದೆಗಳು ಭರ್ತಿ: ಗೃಹ ಸಚಿವ ಜಿ.ಪರಮೇಶ್ವರ್

    May 28, 2025
    Share

    ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

    ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

    ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್‌ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು‌. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

    Post Views: 271

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.