Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಖನಿಜ ಸಾಗಾಟದ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಕೆ…
    ಇತ್ತೀಚಿನ ಸುದ್ದಿ

    ಉಡುಪಿ: ಖನಿಜ ಸಾಗಾಟದ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಕೆ…

    January 16, 2026
    Share

    ಉಡುಪಿ: ಜಿಲ್ಲೆಯಲ್ಲಿ ಜ.14ರಂದು ಕಲ್ಲು-ಮಣ್ಣು-ಜಲ್ಲಿ-ಮರಳುಗಳನ್ನು ಸಾಗಿಸುವ ವಾಹನಗಳ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ 832 ವಾಹನಗಳನ್ನು ಪರಿಶೀಲಿಸಲಾಗಿದ್ದು, 182 ವಾಹನಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕ ಭಾರ ಹಾಗೂ ಇತರೆ ಅಪರಾಧಗಳಿಗಾಗಿ 66 ವಾಹನಗಳ ಮೇಲೆ ಸ್ಥಳದಲ್ಲಿ ದಂಡ ಹಾಕಿ 22,500ರೂ. ಹಣ ವಸೂಲಿ ಮಾಡಲಾಗಿದೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಒಂದು ವಾಹನದ ಮೇಲೆ ಪ್ರಕರಣ ದಾಖಲು ಮಾಡಲಾಗಿದ್ದು, 27 ವಾಹನಗಳನ್ನು ಗಣಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

    ಕಳೆದ ಒಂದು ವಾರದಿಂದ(ಜ.8ರಿಂದ ಜ.14ರವರೆಗೆ) ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸುವ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಕರಪತ್ರ ಹಂಚುವ ಮೂಲಕ ಮಾಹಿತಿಯನ್ನು ನೀಡಲಾಗುತ್ತಿತ್ತು. ಈ ವೇಳೆ ಒಟ್ಟು 1240 ಕರಪತ್ರಗಳನ್ನು ಹಂಚಲಾಗಿದ್ದು, ಈಗಾಗಲೇ 163 ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Post Views: 106

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.