Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಮೃತ್ಯು

    May 15, 2023
    Share

    ಮಂಗಳೂರು: ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ.

    ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ.ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

    Post Views: 213

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.