Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಆರೋಪ: ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಪಿಸ್ತೂಲ್ ಹೊಂದಿದ್ದ ಆರೋಪ: ಇಬ್ಬರ ಬಂಧನ

    August 6, 2025
    Share

    ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

    ನಗರದ ಪಂಪ್‌ವೆಲ್‌ನ ತೌಸಿಫ್ ಅಹ್ಮದ್ (38) ಮತ್ತು ಕೆ.ಸಿ.ರೋಡ್‌ನ ಅಬ್ದುಲ್ ಖಾದರ್(41) ಬಂಧಿತ ಆರೋಪಿಗಳಾಗಿದ್ದಾರೆ.

    ಕಂಕನಾಡಿ ನಗರ ಠಾಣೆಯ ಎಸ್ಸೈ ಶಿವಕುಮಾರ್ ಸಿಬ್ಬಂದಿಯ ಜೊತೆಗೂಡಿ ಸೋಮವಾರ ಅಪರಾಹ್ನ ರೌಂಡ್ಸ್ ಕರ್ತವ್ಯ ನಡೆಸುತ್ತಾ ಜೆಪ್ಪಿನಮೊಗರಿನಿಂದ ಕಲ್ಲಾಪು ಕಡೆಗೆ ಹೋಗುತ್ತಿದ್ದಾಗ ಕಡೆಕಾರ್ ಕ್ರಾಸ್ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲೆತ್ನಿಸಿದರು ಎನ್ನಲಾಗಿದೆ.

    ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಹಾಗೂ 6 ಸಜೀವ ಗುಂಡುಗಳನ್ನು ಹೊಂದಿರುವುದು ಕಂಡುಬಂದಿದೆ. ಈ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 118

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.