Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ 2 ಸಾವಿರ ರೂ.ಮಾಸಾಶನ : ಸಚಿವ ಸುನೀಲ್
    ಇತ್ತೀಚಿನ ಸುದ್ದಿ

    60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ 2 ಸಾವಿರ ರೂ.ಮಾಸಾಶನ : ಸಚಿವ ಸುನೀಲ್

    October 20, 2022
    Share

    ಬೆಂಗಳೂರು : ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ( Sunil Kumar) ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ.

    ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು.

    ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಪ್ರತಿಬಿಂಬಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಆಚರಣೆಗಳ ಬಗ್ಗೆ ಯಾರೂ ಮಾತನಾಡಬಾರದು ಎಂದು ಹೇಳಿದ್ದಾರೆ. ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗ, ಯಾರೋ ಒಬ್ಬರು ಹೇಳಿದ ಮಾತ್ರಕ್ಕೆ ಆ ಸಂಸ್ಕೃತಿ ನಮ್ಮಿಂದ ದೂರವಾಗಲ್ಲ, ಕಾಂತಾರ ಸಿನಿಮಾ ವಿವಾದದ ಭುಗಿಲೆದ್ದ ಬೆನ್ನಲ್ಲೇ ಈ ತೀರ್ಮಾನ ಕೈಗೊಳ್ಳಲಾಗಿದೆ.

    Post Views: 229

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.