Facebook Twitter Instagram
    Thursday, June 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುಂಜಾಲಕಟ್ಟೆ: ಅಡಿಕೆ ಅಂಗಡಿಯಿಂದ 2.31 ಲಕ್ಷ ರೂ. ಕಳ್ಳತನ..!
    ಇತ್ತೀಚಿನ ಸುದ್ದಿ

    ಪುಂಜಾಲಕಟ್ಟೆ: ಅಡಿಕೆ ಅಂಗಡಿಯಿಂದ 2.31 ಲಕ್ಷ ರೂ. ಕಳ್ಳತನ..!

    January 3, 2024
    Share

    ಪುಂಜಾಲಕಟ್ಟೆ: ಮಡಂತ್ಯಾರು ನಾವುಂಡ ರಸ್ತೆ ಬದಿಯಿರುವ ಅಡಿಕೆ ವ್ಯಾಪಾರಿಯೋರ್ವರ ಅಂಗಡಿಯಿಂದ ಕೆಲಸಗಾರನ ಗಮನ ಬೇರೆಡೆ ಸೆಳೆದು ಪೆಟ್ಟಿಗೆಯಲ್ಲಿದ್ದ 2.31 ಲಕ್ಷ ರೂ. ನಗದು ಕಳವು ಮಾಡಿದ ಘಟನೆ ನಡೆದಿದೆ.

    ಜ. 1ರಂದು ಬೆಳಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಅವರಲ್ಲಿ ಕ್ಯಾಶ್‌ ಡ್ರಾವರ್‌ನ ಕೀ ನೀಡಿ ಮಾಲಕರು ಅನ್ಯ ಕೆಲಸದ ನಿಮಿತ್ತ ತೆರಳಿದ್ದರು.

    ಮಧ್ಯಾಹ್ನ ಅಂಗಡಿ ಮಾಲಕ ಪುಷ್ಪರಾಜ್‌ ಅವರಿಗೆ ಕೆಲಸಗಾರ ಇಸ್ಮಾಯಿಲ್‌ ಕರೆ ಮಾಡಿ, ಅಂಗಡಿಗೆ ಮಧ್ಯಾಹ್ನ ಅಪರಿಚಿತರಿಬ್ಬರು ಸ್ಕೂಟರಿನಲ್ಲಿ ಬಂದಿದ್ದು, ಅಂಗಡಿಯಲ್ಲಿದ್ದವರ ಗಮನ ಬೇರೆಡೆಗೆ ಸೆಳೆದು ಪೆಟ್ಟಿಗೆಯಲ್ಲಿÉದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ.

    ತತ್‌ಕ್ಷಣ ಪುಷ್ಪರಾಜ್‌ ಅಂಗಡಿಗೆ ಬಂದು ಪರಿಶೀಲಿಸಿ ಒಟ್ಟು 2,31,000 ರೂ. ಹಣ ಕಳವಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 379

    Related Posts

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    About
    About

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸ್ನೇಹಿತರ ಜೊತೆ ಹರಟೆ ಹೊಡೆಯುತ್ತಿದ್ದಾಗಲೇ ದುರಂತ; ತೆಂಗಿನ ಮರ ಬಿದ್ದು ವ್ಯಕ್ತಿ ಸಾವು

    June 10, 2026

    ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಲಾರಿಗಳು; ಕ್ಯಾಬಿನ್‌ನಲ್ಲೇ ಸಜೀವ ದಹನವಾದ ಚಾಲಕ

    June 10, 2026

    ವಾಹನ ಸೈಡ್ ವಿಚಾರಕ್ಕೆ ರಣರಂಗವಾದ ಮಠದ ಪಾರ್ಕಿಂಗ್: ಎರಡೂ ಕಡೆಯಿಂದ ದೂರು-ಪ್ರತಿದೂರು

    June 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.