Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ
    ಇತ್ತೀಚಿನ ಸುದ್ದಿ

    ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ : ರಾಜ್ಯ ಸರ್ಕಾರದಿಂದ ಆದೇಶ

    November 11, 2022
    Share

    ಬೆಂಗಳೂರು : 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ.

    ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅನುಯಾಯಿ (FOLLOWER) ಪೊಲೀಸ್ ಪೇದೆ (PC) ಮುಖ್ಯ ಪೇದೆ (H.C), ಸಹಾಯಕ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ASI), ಪೊಲೀಸ್ ಸಬ್-ಇನ್ಸ್ಪೆಕ್ಟರ್ (PSI), ಪೊಲೀಸ್ ಇನ್ಸಪೆಕ್ಟರ್ (PI), ಹುದ್ದೆಯವರಿಗೆ ಒಟ್ಟು 93,013 ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯದ ಮೇಲಿರುವಾಗ (24X7) ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ಮಂಜೂರಾತಿ ಆದೇಶ ಹೊರಡಿಸಿದೆ.

    ಅಧಿಕಾರಿಗಳು ಮೃತರ ಕುಟುಂಬದವರಿಗೆ (ಕಾನೂನುಬದ್ಧ ವಾರಸುದಾರರಿಗೆ) ವಿಮಾ ಪರಿಹಾರ ಮೊತ್ತ ರೂ.20.00 ಲಕ್ಷಗಳನ್ನು ಮಂಜೂರು ಮಾಡುವ ಸಂಬಂಧ, ವಿವರವಾದ ವರದಿಯೊಂದಿಗೆ 15 ದಿನಗಳ ಒಳಗೆ ಕೈಂ ಫಾರಂ ಅನ್ನು ಭರ್ತಿ ಮಾಡಿ, ಸೂಚಿಸಿರುವ ದಾಖಲೆಗಳನ್ನು ಘಟಕಾಧಿಕಾರಿಗಳೇ ಖುದ್ದು ದೃಢೀಕರಿಸಿ ನೇರವಾಗಿ ‘ಸೀನಿಯರ್ ಡಿವಿಜನಲ್ ಮ್ಯಾನೇಜರ್, M/s. United India Insurance Co Ltd., Divisional Office-XV. No.2, IFCI Bhavan, 3d Floor, Cubbonpet Main Road, N.R. Square, Near City Corporation, Next to Ulsorgate Police Station. BENGALURU-560 002. do SPEED POST ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಲಾಗಿದೆ.

    ಘಟಉಧಿಕಾರಿಗಳು ಕರ್ತವ್ಯದ ಮೇಲಿರುವಾಗ ಮೃತಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಯ ಮಾಹಿತಿಯನ್ನು ನಿಗಧಿತ ಸಮಯದೊಳಗೆ ವಿಮಾ ಕಂಪನಿಗೆ ಕಳುಹಿಸುವುದು ಕಡ್ಡಾಯವಾಗಿರುತ್ತದೆ. ವಿಮಾ ಕಂಪನಿಗೆ ಮಾಹಿತಿ/ದಾಖಲೆಗಳನ್ನು ಸಲ್ಲಿಸದೇ ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಘಟಕಾಧಿಕಾರಿಗಳೇ ಸಂಪೂರ್ಣ ಹೊಣೆಗಾರರಾಗಿರುತ್ತಾರೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    Post Views: 227

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.