Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»20 ವರ್ಷಗಳ ಹಳೆ ಪ್ರಕರಣದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    20 ವರ್ಷಗಳ ಹಳೆ ಪ್ರಕರಣದ ಆರೋಪಿಯ ಬಂಧನ..!

    February 19, 2025
    Share

    ಉಡುಪಿ: ನಗರದಲ್ಲಿ 20 ವರ್ಷಗಳ ಹಳೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣಾ ಪೊಲೀರು ಬಂಧಿಸಿದ ಘಟನೆ ಸಂಭವಿಸಿದೆ.

    ಬಂಧಿಂತ ಆರೋಪಿಯನ್ನು ತಮಿಳುನಾಡಿನ ಶಾಂತಿ ಯೋಗರಾಜ್ ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಎರಡು ಬೊಟುಗಳಲ್ಲಿ ನಡೆದ ಹೊಡೆದಾಟಕ್ಕೆ ಸಂಬ0ಧಿಸಿದ ಪ್ರಕರಣದಲ್ಲಿ ಕಳೆದ 20ವರ್ಷಗಳಿಂದ ತಲೆಮರೆಸಿಕೊಂಡಿದ್ದ.

    ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯಕ್ಕೆ ಸುಮಾರು 20 ವರ್ಷಗಳಿಂದ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಮಲ್ಪೆಪೊಲೀಸ್ ಠಾಣಾ ಸಿಬ್ಬಂದಿ ಹೆಡ್‌ಕಾನ್ಸ್ಟೇಬಲ್ ಸುರೇಶ್ ಕುಮಾರ್ ಮತ್ತು ವಿಶ್ವನಾಥ ಎಚ್. ತಮಿಳುನಾಡಿನ ತಿರುನನ್ವೆಲ್ ಜಿಲ್ಲೆಯ ಇಡಂದಕರೈ ಎಂಬಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. 

    ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

    Post Views: 217

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.