Month: August 2022

ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು…

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ. ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌…

ಮಂಗಳೂರು;ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಕೊಲೆಯತ್ನ, ಅಥವಾ ಹಲ್ಲೆ ಘಟನೆ ನಡೆದಿಲ್ಲ, ಈ ಬಗ್ಗೆ ಯಾರೂ ಸುಳ್ಳು ಸುದ್ದಿ ಹರಡಬೇಡಿ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್…

ವಿಟ್ಲ: ನೆಕ್ಕರೆ ಕಾಡಿನಲ್ಲಿ ತಲೆ ಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಕ್ಕುಡ ಕಾಂತಡ್ಕ…

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆಕ್ಕರೆಕಾಡು ಎಂಬಲ್ಲಿ ಗುಡ್ಡವೊಂದರಲ್ಲಿ ವ್ಯಕ್ತಿಯೋರ್ವರ ತಲೆ ಬುರುಡೆ, ಎಲುಬು ಹಾಗೂ ಬಟ್ಟೆ ಪತ್ತೆಯಾಗಿದೆ. ಆ. 8ರಂದು ಸಾಯಂಕಾಲ ಗುಡ್ಡಕ್ಕೆ ಸೊಪ್ಪುತರಲೆಂದು ತೆರಳಿದ…

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ…

ವಿಟ್ಲ : ಅನಂತಾಡಿ ಗ್ರಾಮದ ಬಂಟ್ರಂಜ ನಿವಾಸಿ ಶೇಖರ ಅವರ ಪುತ್ರಿ, ಬಾಬನಕಟ್ಟೆ ಲಿಖಿತಾ (11) ಜೋಕಾಲಿ ಹಗ್ಗ ಉರುಳಾಗಿ ಮೃತಪಟ್ಟಿದ್ದಾಳೆ.ಆರನೇ ತರಗತಿ ವಿದ್ಯಾರ್ಥಿನಿ ಲಿಖಿತಾ ಅಪ್ಪ,ಅಮ್ಮ…

ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು…

ಮಂಗಳೂರು: ಇಂಗ್ಲೆಂಡ್‌ನ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ -2022 ವೇಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದು ತವರಿಗೆ ಬಂದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಮಂಗಳೂರು…

ಮಂಗಳೂರು : ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಿಧಿ ಸಿದ್ದ ಕೆಲವು ನಿರ್ಬಂಧಗಳನ್ನು…