Month: November 2022

ನವದೆಹಲಿ: ಸೂರ್ಯ ಗ್ರಹಣ (ಸೂರ್ಯಗ್ರಹಣ) ನಂತರ ನಾಳೆ ಚಂದ್ರ ಗ್ರಹಣ ಸಂಭವಿಸಲಿದೆ.ಚಂದ್ರೋದಯದ ಸಮಯದಲ್ಲಿ, ಗ್ರಹಣವು ದೇಶದ ಎಲ್ಲಾ ಭಾಗಗಳಿಂದ ಗೋಚರಿಸುತ್ತದೆ. ಚಂದ್ರೋದಯಕ್ಕೆ ಮುಂಚಿತವಾಗಿ ಈ ವಿದ್ಯಮಾನವು ಪ್ರಗತಿಯಲ್ಲಿರುವುದರಿಂದ,…

ನವದೆಹಲಿ: ಹಿಂದುಳಿದ ವರ್ಗದವರಿಗೆ ( backward classes ) ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ( EWS) ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತಂತೆ ಸಂವಿಧಾನದ 103ನೇ ತಿದ್ದುಪಡಿಯ…

ಬೆಂಗಳೂರು: ಮಂಗಳೂರು‌ ನಿವಾಸಿ ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆರೆಸ್ಸೆಸ್ ಮತ್ತು ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಬಜ್ಪೆಯ ಭಾಸ್ಕರದಾಸ್ ಎಕ್ಕಾರು (65) ರಸ್ತೆ ಅಪಘಾತದಲ್ಲಿ…

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ವಿವಿಧ ಪೊಲೀಸ್ ಠಾಣೆಗಳ 10 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ…

ಮಂಗಳೂರು: ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ನಡೆದಿದೆ. ಜಪ್ಪಿನಮೊಗರು…

ಆಹಾರದಲ್ಲಿ ಕಾಳುಗಳಿದ್ದರೆ ರುಚಿ ಹೆಚ್ಚಾಗುತ್ತದೆ. ಹಸಿ ಕಾಳುಗಳು ಎಲ್ಲಾ ಕಾಲದಲ್ಲೂ ಸಿಗುವುದಿಲ್ಲ. ಒಣ ಕಾಳುಗಳನ್ನೇ ಹೆಚ್ಚಾಗಿ ಬಳಸಲಾಗುತ್ತದೆ. ಅಂತಹ ಕಾಳುಗಳಲ್ಲಿ ಒಂದಾದ ಹೆಸರುಕಾಳು ಉಸುಳಿ ಮಾಡುವ ಕುರಿತಾದ…

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ…

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್‌ ಅಬ್ರಾರ್‌ ಎನ್‌.ಎ. (6) ರಕ್ತ ಸಂಬಂಧಿ ಕಾಯಿಲೆಯಿಂದ ಶನಿವಾರ ಮೃತಪಟ್ಟಿದ್ದಾನೆ. ಅಬೂಬಕ್ಕರ್‌ ಮತ್ತು ಸಂಶಾದ್‌ ಕರುವೇಲು ದಂಪತಿ…

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ವ್ಯಕ್ತಿಯೋರ್ವ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಘಟನೆ ನ. 5 ರಂದು ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ…

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.…