Month: November 2022

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತವು ಮತ್ತೆ ಗ್ರೀನ್ ಸಿಗ್ನಲ್ ನೀಡಿದೆ. ಜಿಲ್ಲಾ‍ಧಿಕಾರಿ ರವಿಕುಮಾರ್ ಎಂ ಆರ್…

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಯುವತಿಯೋರ್ವಳು ಮೃತಪಟ್ಟು, ಬೈಕ್ ಸವಾರ ಯುವಕ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ…

ಚೆನ್ನೈ: ಪ್ರತಿಭಾವಂತ ಫುಟ್ಬಾಲ್ ಆಟಗಾರ್ತಿಯೊಬ್ಬಳ ಕಾಲಿನಲ್ಲಿ ಆಗಿದ್ದ ಸಣ್ಣ ಗಾಯಕ್ಕೆ ವೈದ್ಯರು ನಡೆಸಿದ ಅರೆಬರೆ ಸರ್ಜರಿಗೆ ಆಕೆಯ ಬಹು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿ ಪ್ರಾಣವನ್ನೇ ಬಲಿಪಡೆದುಕೊಂಡ ಹೃದಯ…

ದಾವಣಗೆರೆ: ಹೊನ್ನಾಳಿ BJP ಶಾಸಕ ರೇಣುಕಾಚಾರ್ಯ ( Renukacharya) ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.…

ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ…

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲವು ಬುಧವಾರದಿಂದ (ನ 16) ತೆರೆಯಲಿದ್ದು, ಗುರುವಾರದಿಂದ (ನ 17) ಎರಡು ತಿಂಗಳ ಅವಧಿಗೆ ಭಕ್ತರ ದರ್ಶನಕ್ಕೆ ಅವಕಾಶ ಇರಲಿದೆ. ವಾರ್ಷಿಕ ಮಂಡಲಂ-ಮಕರವಿಳುಕ್ಕು…

ಕಲಬುರಗಿ: ಹಾಡಹಗಲೇ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿ ಇಲ್ಲಿನ ಶರಣಬಸಪ್ಪ ಅಪ್ಪಾ ಮಹಾವಿದ್ಯಾಲಯದಲ್ಲಿ ಓದುತ್ತಿದ್ದ ಮೊಹಮ್ಮದ್…

ಸುಳ್ಯ:ಲಾರಿ ಮತ್ತು ಬಸ್‌ ನಡುವೆ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸಂಜೆ ಕಲ್ಲುಗುಂಡಿಯ ಕಡಪಾಲದಲ್ಲಿ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಬಸ್‌ಗೆ ಕಡಪಾಲ ಸೇತುವೆ…

ಕಾರ್ಕಳ: ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರಪಾದೆ ಬಳಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕುಕ್ಕುಂದೂರು ನಿವಾಸಿ ಉಮೇಶ (32),…

ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ…