Month: December 2022

ಬೆಳ್ತಂಗಡಿ : ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ…

ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ…

ಬಂಟ್ವಾಳ : ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ.…

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು…

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಸುರತ್ಕಲ್ ಟೋಲ್ ಪ್ಲಾಜಾ ಹೆಜಮಾಡಿ ಟೋಲ್‌ಪ್ಲಾಜಾದ ಜತೆಗೆ ವಿಲೀನಗೊಂಡಿದ್ದರೂ, ಹೆಚ್ಚುವರಿ ಟೋಲ್‌ ಸಂಗ್ರಹ ಸದ್ಯಕ್ಕಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ…

ಮಂಗಳೂರು: ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ‌…

ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ. ಅನುಷ್ ರವಿಶಂಕರ್ ವಂಚನೆಗೆ…

ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ…

ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ…

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ನಗರದಲ್ಲಿ…