ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ದಾಳಿ ನಡೆಸಿ 10 ಲಕ್ಷ ರೂ ಮೌಲ್ಯದ ಹಣವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅನೇಕಲ್ ತಾಲೂಕಿನ ಹುಸ್ಕೂರು ಬಳಿ…
Month: January 2023
ಮಂಜೇಶ್ವರ; ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ. ಶಾಲಾ…
ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣ ಸನಿಹದಲ್ಲಿ ಮೂರು ವರ್ಷದ ಮಗುವೊಂದು ಸಾರ್ವಜನಿಕರಿಗೆ ಪತ್ತೆಯಾಗಿದ್ದು, ತಾಯಿಯಿಂದ ಬೇರ್ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸಾರ್ವಜನಿಕರು ಮಗುವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಮಗು…
ಬೆಂಗಳೂರು: ಬೇಸಾದಯ ಉದ್ದೇಶಕ್ಕಾಗಿ ಹೊಂದಿರುವ ಯಾವುದೇ ಭೂಮಿಯನ್ನು ಬೇಸಾಯೇತರ ಉದ್ದೇಶಕ್ಕಾಗಿ ಪರಿವರ್ತಿಸುವಾಗ ಸಲ್ಲಿಸುವಂತ ಅರ್ಜಿ ಶುಲ್ಕದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಆರು ಐಪಿಎಸ್ ಅಧಿಕಾರಿಗಳನ್ನು ( IPS Officer ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…
ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ…
ಮಂಗಳೂರು : ಮಂಗಳೂರಿನಲ್ಲಿ ಹೈಪ್ರೊಫೈಲ್ ಗಾಂಜಾ ದಂಧೆ ಪ್ರಕರಣ ಸಂಬಂಧ ವೈದ್ಯರು, ವಿದ್ಯಾರ್ಥಿಗಳು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೋರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದು,…
ಉಡುಪಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕುಮ್ಕಿ ಜಮೀನಿನಲ್ಲಿ ಕೃಷಿ ಮಾಡಲು 30 ವರ್ಷ ಗುತ್ತಿಗೆ ನೀಡಲು ಸರಕಾರ ನಿರ್ಧರಿಸಿದೆ ಎಂದು…
ಹಾಸನ : ಕರ್ತವ್ಯಲೋಪ ಹಿನ್ನೆಲೆ ಹಾಸನ ಜಿಲ್ಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅರಣ್ಯ ಅಪರಾಧಗಳ ತನಿಖೆ ನಡೆಸುವಲ್ಲಿ ವಿಫಲವಾದ ಹಿನ್ನೆಲೆ ಸಕಲೇಶಪುರ ವಲಯ ಅರಣ್ಯಾಧಿಕಾರಿ…
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು…