ಪುತ್ತೂರು: ರೈಲಿನಲ್ಲಿ ಸಂಚರಿಸುತ್ತಿರುವ ಸಂದರ್ಭ ಹೃದಯಾಘಾತದಿಂದ ವಕೀಲರೊಬ್ಬರು ಸಾವನಪ್ಪಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್…
Month: February 2023
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ…
ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ…
ಕೊಪ್ಪಳ;ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕೊಪ್ಪದ ಬಳಿ ನಡೆದಿದೆ. ಹೈದರಾಬಾದ್ ಮೂಲದವರು ಗದಗಕ್ಕೆ ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ…
ಪೇಶಾವರ : ಪಂಜಾಬ್‌ನ ಚಿಚಾವಟ್ನಿಯಲ್ಲಿ ಗುರುವಾರ ಬೆಳಗ್ಗೆ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ…
ಕಡಬ: ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ನಡೆದಿದೆ.…
ಉಡುಪಿ: ಫೆ. 5ರಂದು ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಾದ ಸುರತ್ಕಲ್‌ನ ಆಕಾಶ್…
ಲಿವಿಂಗ್ ಟುಗೆದರ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಫಿಡ್ಜ್‌ನಲ್ಲಿಟ್ಟ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ರೀತಿ Shraddha Wakar ಎಂಬಾಕೆಯ ಕೊಲೆ ನಡೆದಿತ್ತು.…
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ…
ಕೇರಳದಲ್ಲೊಂದು ತೃತೀಯಲಿಂಗಿ ಜೋಡಿಯ ಮದುವೆ ನಡೆದಿದೆ.ವಿಶೇಷ ಅಂದರೆ ಈ ಜೋಡಿ ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಎಲವಚ್ಚೇರಿಯ ಪ್ರವೀಣ್ ನಾಥ್ ಹಾಗೂ…