ಕುಂದಾಪುರ: ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ…
Month: April 2023
ಸಂಗಾರೆಡ್ಡಿ:ತೆಲಂಗಾಣದ ಆಘಾತಕಾರಿ ಘಟನೆಯೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಸ್ಟೆಲ್ ಆವರಣದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಪ್ರಾಂಶುಪಾಲರು ಮಗುವನ್ನು 15 ಕಿಮೀ ದೂರದ ಕಸದ ತೊಟ್ಟಿಯಲ್ಲಿ ಎಸೆದಿದ್ದಾರೆ…
ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು…
ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು,…
ಮಂಗಳೂರು: ವಿದೇಶದಲ್ಲಿ ಉದ್ಯೋಗ, ವೀಸಾ ಕೊಡಿಸುವುದಾಗಿ ಹೇಳಿಕೊಂಡು ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಧೀರ್ ರಾವ್ ವಿ.ಆರ್.(42)…
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ…
ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ…
ಉಪ್ಪಿನಂಗಡಿ : ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ನಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ. ಗುತ್ತಿಗೆದಾರ ನಾಸಿರ್ ಎಂಬವರ ಇನ್ನೋವಾ ಕಾರು ಮಂಗಳೂರಿನಿಂದ…
ಮಂಗಳೂರು:ಗೋಕಳ್ಳತನದ ಆರೋಪದಲ್ಲಿ ಇಬ್ಬರನ್ನು ಬಂಧಿಸಿರುವ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಿವಾಸಿ ಸಾಹುಲ್ ಹಮೀದ್(33) ಮತ್ತು ಮಹಮ್ಮದ್ ಸಾದಿಕ್ ಬಂಧಿತ…