Month: May 2023

ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.  ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ…

ಬಂಟ್ವಾಳ: ಹಳೆಯ ವಿಚಾರವಾಗಿ ಮಾತನಾಡಲು ಕರೆದು ಪರಿಚಿತ ವ್ಯಕ್ತಿ ತಲ್ವಾರ್‌ನಿಂದ ದಾಳಿ ಮಾಡಿದ ಪರಿಣಾಮ ಯುವಕನ ಕೈ ತುಂಡಾಗಿರುವ ಘಟನೆ ಬಂಟ್ವಾಳ ಎಂಬಲ್ಲಿ ನಡೆದಿದೆ. ಶನಿವಾರ ತಡೆರಾತ್ರಿ…

ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಡಾರು…

ಮಂಗಳೂರು:ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 13 ವರ್ಷ. 2010ರ ಮೇ22ರ ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ವೇಳೆ…

ಬೆಂಗಳೂರು: ಭರ್ಜರಿ ಗೆಲುವಿನೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್​​​​​​​​ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ 3 ದಿನಗಳ ಕಾಲ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ…

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ…

ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71…

ಉಳ್ಳಾಲ : ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ…

ಬೆಂಗಳೂರು : ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಬಳಿ ನಡೆದಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​…

ನವದೆಹಲಿ : 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ ತೆಗೆದುಕೊಂಡಿದ್ದು, ಆದಾಗ್ಯೂ, ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ…