ಉಳ್ಳಾಲ: ಮುಡಿಪು ಬಳಿಯ ಕಾರ್ ಗ್ಯಾರೇಜ್‌ನಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನನ್ನು ಕಿಶೋರ್ (25) ಎಂದು ಗುರುತಿಸಲಾಗಿದ್ದು, ಮುಡಿಪುವಿನಲ್ಲಿ ಜಯಾ ಎಂಬುವರಿಗೆ ಸೇರಿದ್ದ…
Month: November 2023
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನವೆಂಬರ್ 21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತಿದೆ. ಸಮ್ಮೇಳನದ ಅಂಗವಾಗಿ ಏರ್ಡಿಸಿದ…
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು…
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶೇಷ ಅಭಿಮಾನ ಹೊಂದಿರುವ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅವರು ಹಲವು ರೀತಿಯಲ್ಲಿ ತಮ್ಮ ನೆಚ್ಚಿನ ಪ್ರಧಾನಿ ಮೇಲೆ ಪ್ರೀತಿಯನ್ನು ಮೆರೆಯುತ್ತಾರೆ.…
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. 1) ಲೇಡಿಗೋಷನ್…
ಮಂಗಳೂರು : ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ. ಶಬರಿಮಲೆ ಅಯ್ಯಪ್ಪ…
ಮಂಗಳೂರು : ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಆದೇಶದ ವಿಚಾರವಾಗಿ ಕೆಂಡಾಮಂಡಲವಾಗಿರುವ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್‌ನನ್ನು ಗಡಿಪಾರು ಮಾಡಬೇಕು.…
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಎಂಬಾತ ಫೇಸ್ಬುಕ್ನಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾನೆ. ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್…
ಹಾಸನ : ಪತಿಯೋರ್ವ ಪೊಲೀಸ್ ಠಾಣೆಯಲ್ಲೇ ಪತ್ನಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು,…
ಬೆಳ್ತಂಗಡಿ: ಜಾಗದ ವಿಚಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೋರ್ವರಿಗೆ ಅಣ್ಣನ ಮಗ ಮಾರಣಾಂತಿಕ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಘಟನೆ ಮಲವಂತಿಗೆ ಗ್ರಾಮ ಬೆಳ್ತಂಗಡಿಯಲ್ಲಿ ನಡೆದಿದೆ. ಮಲವಂತಿಗೆ ಗ್ರಾಮ ಬೆಳ್ತಂಗಡಿ ನಿವಾಸಿ…