ಪಾಸ್ ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ತಲೆಗೆ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಗುಂಡು ಹಾರಿಸಿದ ಘಟನೆ ನಡೆದಿದ್ದು, ಮಹಿಳೆ ಗಂಭೀರವಾಗಿದ್ದು, ಘಟನೆಯ ವಿಡಿಯೋ ವೈರಲ್…
Month: December 2023
ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು…
ಬೆಂಗಳೂರು: ಕೆಲ ದಿನಗಳಿಂದ ಅನಾರೋಗ್ಯ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ವಿಧಿವಶವಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ…
ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಬೆಟ್ಟಂಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು…
ಶಿರಸಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.…
ಸುರತ್ಕಲ್: ನಾಪತ್ತೆಯಾಗಿದ್ದ ಭಿನ್ನಕೋಮಿನ ಜೋಡಿ ವಿವಾಹವಾಗಿದ್ದಾರೆ ಎನ್ನುವ ಪೋಟೋ ವೈರಲ್ ಆಗಿದ್ದು ಇದರ ನಿಖರತೆ ಇನ್ನಷ್ಟೇ ತಿಳಿದುಬರಬೇಕಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 7ನೇ ಬ್ಲಾಕ್ ಕಾಟಿಪಳ್ಳದ…
ಬಂಟ್ವಾಳ: ಪ್ರಕರಣವೊಂದರ ಮಾತುಕತೆಯ ಬಗ್ಗೆ ತಕರಾರು ಎತ್ತಿ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಸ್ನೇಹಿತನಿಗೆ ತಂಡವೊಂದು ಪಂಚ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ…
ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ.…
ದೇಶಾದ್ಯಂತ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಇದೀಗ ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯದ ನೋವಿನಿಂದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತರನ್ನು…
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿಯ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿನ ವಾಹನಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಮೂವರು…