Year: 2023

ಬೆಂಗಳೂರು: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್…

ಮಂಗಳೂರು: ಮಳೆಯ ಅಭಾವದಿಂದ ದಕ್ಷಿಣ ಕನ್ನಡದ ಹಲವೆಡೆ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರತಿಕ್ರಿಯೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಪ್ರತೀ ವರ್ಷ…

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ, ನಿಂದನೆ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.…

ಮಂಗಳೂರು : ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಪೊಲೀಸರು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಶಾಂತಿಗುಡ್ಡೆ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಈತನು ಮಂಗಳೂರು ದಕ್ಷಿಣ…

ಉಡುಪಿ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್…

ಉಡುಪಿ : ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ…

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಕೆಲವೊಂದು ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ…

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಇಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಅಧಿಸೂಚನೆಯನ್ನು ಹೊರಡಿಸಿದ್ದು,…

ವಿಟ್ಲ: ಸಾರಡ್ಕ-ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ರಿಕ್ಷಾಕ್ಕೆ ದನ ಅಡ್ಡ ಬಂದ ಹಿನ್ನಲೆ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ನಡೆದಿದೆ. ಆಜೇರು ನಿವಾಸಿ ಶಾಂತಾರಾಮ…

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಜೂನ್ 5ರ ಸೋಮವಾರ ತಡ ರಾತ್ರಿ ಕಾಲಾಪು ಬಳಿ ಬಂಧಿಸಲಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್,…