ಉಪ್ಪಿನಂಗಡಿ;ಮನೆಗೆ ನುಗ್ಗಿ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಕಡಬ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30)…
Year: 2023
ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.…
ಕಲ್ಲಡ್ಕ; ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ. ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ…
ಗೋರಖ್‌ಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು…
ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ. ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ,…
ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ…
ನವದೆಹಲಿ: ಧಾರ್ಮಿಕ ಕಟ್ಟಡಗಳ ಮೇಲೆ ನಡೆಯುವ ಯಾವುದೇ ತೀವ್ರವಾದ ಕ್ರಮಗಳು ಮತ್ತು ದಾಳಿಗಳನ್ನು ಆಸ್ಟ್ರೇಲಿಯಾ ಸಹಿಸುವುದಿಲ್ಲ ಮತ್ತು ಹಿಂದೂ ದೇವಾಲಯಗಳ ವಿರುದ್ಧ ಅಂತಹ ಕ್ರಮಕ್ಕೆ ಯಾವುದೇ ಸ್ಥಾನವಿಲ್ಲಎಂದು…
ಬೆಳ್ತಂಗಡಿ: ಮಿಯಾರು ಮೀಸಲು ಅರಣ್ಯ ಸಹಿತ ಶಿಬಾಜೆಯಲ್ಲಿ ವಾರದಿಂದ ಸುಡುತ್ತಿದ್ದ ಕಾಳ್ಗಿಚ್ಚು ಶಾಂತರೂಪ ಪಡೆದಿದೆ. ಆದರೆ ಮತ್ತೆ ಅರಣ್ಯವನ್ನು ಆಹುತಿ ಪಡೆಯುವ ಮುನ್ನ ಗೋವಾದ ನೌಕಾಪಡೆ ತಂಡವು ಅರಣ್ಯ…
ಮಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಮಹಿಳೆಗೆ ಬೆದರಿಕೆ ಹಾಕಿ ಹಣ ಪಡೆದು ವಂಚನೆ ಎಸಗಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಾವೂರು ಈಶ್ವರನಗರ ಸರಕಾರಿ ಗುಡ್ಡೆಯ ಶಿವರಾಜ್…
ಘಾಜಿಯಾಬಾದ್ : ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಪತ್ನಿಯೊಂದಿಗೆ ಜಗಳವಾಡಿದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮನೆಯಲ್ಲಿದ್ದವರಿಗೆ ಏನಾಗ್ತಿದೆ ಎಂದು ಅರ್ಥವಾಗುವಷ್ಟರಲ್ಲಿ ಬೆಂಕಿ…