ನವದೆಹಲಿ: ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ…
Year: 2023
ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರ್‌ನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರು ನಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ…
ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.…
ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಹೂಡೆಯ ಅಫ್ರೀನ್ ಬಾನು ಅವರು ಹೊನ್ನಾಳದ…
ಕೇರಳ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ…
ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ. ಸುಮಾರು 60-70 ರ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು…
ಬಂಟ್ವಾಳ : ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ. ಪ್ರೀತಂ ಎಂಬವರಿಗೆ…
ಮಂಗಳೂರು: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ…
ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ. ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್…