ಮಂಗಳೂರು:ಸರೋವರ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಭ್ರಮ ಕಾಠ್ಯಕ್ರಮ ಮತ್ತು ಮಧ್ಯಾಹ್ನ…
Year: 2023
ಉಡುಪಿ: ಇಲ್ಲಿನ ನೇಜಾರು ತೃಪ್ತಿ ನಗರದಲ್ಲಿ ನವೆಂಬರ್ 12 ರಂದು ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್‌ಪಿ ಡಾ. ಅರುಣ್ ಕೆ…
ಮಂಗಳೂರು: ಫುಡ್ ಡೆಲಿವರಿ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಕದ್ರಿ ಠಾಣೆಯ ಪೊಲೀಸರು ಅಪ್ಪರ್ ಬೆಂದೂರು ರಸ್ತೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ವ್ಯಕ್ತಿಗಳು…
ಮಂಗಳೂರು: ದೇಶದಲ್ಲಿ ಭಾರಿ ಸದ್ದು ಮಾಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿ ಒಂದು ವರ್ಷ ಸಂದಿದೆ. 2022ರ ನವೆಂಬರ್ 19 ರಂದು ಮಂಗಳೂರಿನಲ್ಲಿ ಬಾಂಬ್ ಸ್ಫೋಟವಾಗಿತ್ತು. ಪ್ರಕರಣದಲ್ಲಿ…
ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ…
ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಯೊಂದಕ್ಕೆ ಮಂಗಳವಾರ ತಡರಾತ್ರಿ ನಕ್ಸಲರು ಭೇಟಿ ನೀಡಿದ್ದರು ಎಂಬ ವದಂತಿಯೊಂದು ಬುಧವಾರ ಬೆಳಗ್ಗೆ ಸೃಷಿಯಾಗಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮತ್ತು ಮಂಗಳೂರು ನಗರ…
ಉಡುಪಿ :ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್…
ತಂಬಾಕು ಸೇವನೆಯಿಂದ ಮಾನವನ ಆರೋಗ್ಯಕ್ಕೆ ತುಂಬಾ ಅಪಾಯ ಸಂಭವಿಸಿದೆ. ಇದನ್ನರಿತ ವಿಟ್ಲದ ಜನತೆ ಎಚ್ಚೆತ್ತು ತಂಬಾಕು ಮಾರಾಟದ ಕಾನೂನು ಬಾಹಿರ ನಿಯಂತ್ರಣಕ್ಕಾಗಿ ಸಂಬಂದಪಟ್ಟ ಇಲಾಖೆಗೆ ಲಿಖಿತ ರೂಪದಲ್ಲಿ…
ಬಜಪೆ : ನದಿಯ ನೀರಿಗೆ ಬಿದ್ದು ಯುವಕನೊಬ್ಬ ನೀರು ಪಾಲಾದ ಘಟನೆ ಪೊಳಲಿ ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ನಡೆದಿದೆ. ಕಾವೂರು ಆಕಾಶಭವನ ನಿವಾಸಿ ಪ್ರಶಾಂತ್ ಕುಮಾರ್(41)…
ಮಣಿಪಾಲ: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮಣಿಪಾಲದ ರೋಯಲ್ ಅಂಬೆಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ. ಮೃತರನ್ನು…