Year: 2023

ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉದ್ಯಾವರ ಅಂಕುದ್ರು…

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.…

ಸುಳ್ಯ:ತಿಂಗಳ ಹಿಂದೆ ಸಂಪಾಜೆ ಕಲ್ಲುಗುಂಡಿಯ ಗೂನಡ್ಕದಲ್ಲಿ ಹಟ್ಟಿಯಿಂದ ದನ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿದ್ದಾರೆ. ಸುಳ್ಯ ಮರ್ಕುಂಜ ನಿವಾಸಿ ಗಣೇಶ್…

ಮಂಗಳೂರು : ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ…

ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪೋರ್ಕೊಡಿ ನಿವಾಸಿ ಮುಹಮ್ಮದ್ ಮುನಾಝ್, ಕಸಬಾ ಬೆಂಗ್ರೆಯ ನಿವಾಸಿ ಮುಹಮ್ಮದ್…

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.ಅ.6…

ಮಂಗಳೂರು: ಜನನ ಮತ್ತು ಮರಣ ನೋಂದಣಿಯಲ್ಲಿ ಯಾವುದೇ ವಿಳಂಬ ಸಲ್ಲದು. ಜನಸಾಮಾನ್ಯರನ್ನು ಸತಾಯಿಸಲೂ ಬಾರದು. ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗುವ ಮರಣಗಳಿಗೆ ಸಂಬಂಧಿಸಿ ಕಾರಣಗಳನ್ನು ಸರಿಯಾಗಿ ನಮೂದಿಸಬೇಕು. ಅಲ್ಲದೆ…

ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ…

ಬಂಟ್ವಾಳ: ಕಾರುಡಿಕ್ಕಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಪಾವನಾ (23) ಮೃತಪಟ್ಟ…

ವಿಟ್ಲ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ…