Month: February 2024

ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಳ ರೈಲ್ವೇ ಸೇತುವೆಯ ಕೆಳಭಾಗದ ನಂದಿನಿ ನದಿಯಲ್ಲಿ ನಾಲ್ವರು ಮಕ್ಕಳ ಮೃತ ದೇಹ ಪತ್ತೆಯಾಗಿದೆ. ಮೃತರನ್ನು ಸುರತ್ಕಲ್…

ಸುಬ್ರಹ್ಮಣ್ಯ: ದೇವಸ್ಥಾನಕ್ಕೆ ಆಗಮಿಸಿದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ಆದಿ ಸುಬ್ರಹ್ಮಣ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ರಸ್ತೆಯಲ್ಲಿ…

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾರಂಟ್‌ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ…

ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…

ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ…

ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ.…

ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ.ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ…

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್‌ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.…

ಬೆಂಗಳೂರು : ಇನ್ಮುಂದೆ ಸಿಗ್ನಲ್ ಜಂಪ್ ಮಾಡಿದರೆ ಹುಷಾರ್! ಇದನ್ನು ನಾವು ಹೇಳ್ತಾಯಿಲ್ಲ ಸಂಚಾರ ಪೊಲೀಸರೇ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ನಿಮಯ ಉಲ್ಲಂಘಿಸಿ ತಪ್ಪಿಸಿಕೊಂಡು ಬಿಡಬಹುದು ಎಂದು…