ಬ್ರಹ್ಮಾವರ: ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಫೆ. 21ರಂದು ಬೆಳಿಗ್ಗೆ ಉಪ್ಪಿನಕೋಟೆಯ ಮಹಿಮಾ…
Month: February 2024
ಮಲ್ಪೆ: ತಾನು ಲಂಡನ್ ವೈದ್ಯ ಎಂಬುದಾಗಿ ನಂಬಿಸಿ ಮಲ್ಪೆಯ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕನಿಡಿಯೂರು ಗ್ರಾಮದ ವಿನೀತಾ…
ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಗುರುವಾರ ವಿದ್ಯುಕ್ತವಾಗಿ ಆರಂಭಗೊಂಡಿತು. ಗುರುವಾರ ಸಂಜೆ 7 ಗಂಟೆಗೆ 108…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ನಡೆಯುವ ದಿನಾಂಕಗಳಂದು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಕೆಎಸ್…
ಬಜಪೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಮೂಡುಪೆರಾರ ಗ್ರಾಮದ ಮಿತ್ತಕೊಳಪಿಲದ ನಿವಾಸಿ ಪ್ರತಾಪ್ ಬಂಧಿತ ಆರೋಪಿ. ಫೆ.13 ರಂದು ಮದ್ಯಾಹ್ನದ ವೇಳೆ ಮೂಡುಪೆರಾರ ಗ್ರಾಮದ…
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾದ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ದಳವನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು…
ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ. ಗಾಯಗೊಂಡ…
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಕನಿಷ್ಠ ಎರಡು ವರ್ಷಗಳ ಕಾಲ ಒಂದು ಸ್ಥಳದಿಂದ ವರ್ಗಾವಣೆ ಮಾಡದಂತೆ…
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್…
ಮೂಡುಬಿದಿರೆ: ನಿಮೋನಿಯಾಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ವಿಭಾಗದಲ್ಲಿ ದಾಖಲಾಗಿದ್ದ ಬಾಲಕಿ ಅಶ್ರಿಜಾ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶಲಾಗಿದ್ದಾಳೆ. ಮೂಡುಬಿದ್ರಿ ಶಿರ್ತಾಡಿ ಮರೋಡಿಯ ನಿವಾಸಿಯಾಗಿದ್ದ ಅಶ್ರಿಜಾ ಶಿರ್ತಾಡಿಯ ಮೌಂಟ್…