Month: June 2024

ಜಿಯೋ ಬೆನ್ನಲ್ಲೇ ಏರ್‌ಟೆಲ್‌ ಕೂಡ ನಾನಾ ಪ್ಲಾನ್‌ ಮೇಲೆ 11%-21%ರಷ್ಟು ದರ ಜಾಸ್ತಿ ಮಾಡಿದ್ದು ಜು.3ರಿಂದ ಜಾರಿಗೆ ಬರಲಿದೆ. ಅನ್‌ಲಿಮಿಟೆಡ್‌ ಪ್ರೀಪೇಯ್ಡ್‌ ಪ್ಲಾನ್‌ 179ರಿಂದ 199ರೂ.ಗೆ ಏರಿಕೆ(28ದಿನ…

ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ…

ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.…

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ…

ಸಕಲೇಶಪುರ : ಹಾಸನ-ಬಂಟ್ವಾಳ ನಡುವೆ ನಡೆಯುತ್ತಿರುವ ಬೆಂಗಳೂರು-ಮಂಗಳೂರು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಆನೆಮಹಲ್ ಗ್ರಾಮದಲ್ಲಿ ಗುರುವಾರ ಸುರಿದ ಒಂದೇ ಮಳೆಗೆ ಕುಸಿದಿದೆ. ಸಕಲೇಶಪುರ ಬೈಪಾಸ್‌ ಟೋಲ್‌ಗೇಟ್‌ನಿಂದ ಮಾರನಹಳ್ಳಿವರೆಗೆ…

ಕಾಸರಗೋಡು: ಕಾರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕುತ್ತಿಕೋಲ್ ಸಮೀಪ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕುತ್ತಿ ಕೋಲ್ ಪಳ್ಳಂಜಿ ಯಲ್ಲಿ ಹೊಳೆಯ ಸೇತುವೆ ಮೂಲಕ ತೆರಳು…

ಉಡುಪಿ: ನಿಲ್ಲಿಸಿದ್ದ ಬಸ್ ಗೆ ಫಾರ್ಚೂನರ್ ಕಾರೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಶೋರೂಂಗೆ ಹೋಗುತ್ತಿದ್ದ ಹೊಚ್ಚ…

ವಿಟ್ಲ: ಕೇರಳ ಕಡೆಗೆ ಅಕ್ರಮವಾಗಿ ಹೊರಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ಮೂವರನ್ನು ವಿಟ್ಲ ಠಾಣಾ ಪೊಲೀಸರು ಕನ್ಯಾನ ಸಮೀಪ ವಶಕ್ಕೆ ಪಡೆದ ಘಟನೆ ನಡೆದಿದೆ.…

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ರೊಸಾರಿಯೋ ಬಳಿ ನಡೆದಿದೆ. ಮೃತಪಟ್ಟ ರಿಕ್ಷಾ ಚಾಲಕರನ್ನು…

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ…