ವಿಟ್ಲ: ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ಕಳ್ಳತನ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್ ಎಂಬವರ ಮನೆಯ ಮಹಡಿಯ ಕಿಟಕಿ ಸರಳು ತುಂಡರಿಸಿ ಬಾಗಿಲಿನ ಮೂಲಕ ಒಳನುಗ್ಗಿದ ಕಳ್ಳರಿಂದ…
Month: July 2024
ಮಂಗಳೂರು: ಟೋಲ್ ಗೇಟ್ ಮುಚ್ಚುವಂತೆ ಏಳು ವರ್ಷಗಳಿಂದ ಹೋರಾಟ ನಡೆಸಿದ ಸುರತ್ಕಲ್ ಟೋಲ್ ಗೇಟ್ ಪ್ರತಿಭಟನಾ ಸಮಿತಿಯ 101 ಸದಸ್ಯರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಹಿಂದಿನ ಬಿಜೆಪಿ ಸರ್ಕಾರ…
ವಿಟ್ಲ: ಪೇಟೆಯ ಕಡೆಗೆ ಆಗಮಿಸುತ್ತಿದ್ದ ಕಾರು ಪೆಟ್ರೋಲ್ ಪಂಪ್ ವೊಂದರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬುಳೇರಿಕಟ್ಟೆ ಕಡೆಯಿಂದ ಕಾಸರಗೋಡು ರಸ್ತೆಯ ಮೂಲಕ…
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ…
ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ…
ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಈ…
ಪೂಂಜಾಲಕಟ್ಟೆ : ಅಡ್ಡೂರು-ಪೊಳಲಿ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಆಟೋ ಚಾಲಕ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ನಿನ್ನೆ…
ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು…
ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್…