ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್ 6ರಂದು…
Month: July 2024
ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ…
ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್…
ಮಂಗಳೂರು: ಬಜಪೆಯ ಮಾರುಕಟ್ಟೆ ಸಮೀಪದ ಖಾಸಗಿ ಫೈನಾನ್ಸ್ ಒಂದಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ಗುರುವಾರ ದಿಢೀರ್ ನುಗ್ಗಿ ಕ್ಲೋರೋಫಾರ್ಮ್ ಬಳಸಿ ದರೋಡೆಗೆ ಯತ್ನಿಸಿ ಪರಾರಿಯಾಗಿರುವ ಕುರಿತು ಬಜಪೆ ಪೊಲೀಸ್…
ಮಂಗಳೂರು: ನಗರದ ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಬುಧವಾರ ಸಂಭವಿಸಿರುವ ಮಣ್ಣು ಕುಸಿತಗೊಂಡು ನಡೆದ ದುರಂತಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡ…
ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ…
ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಟೀಮ್ ಇಂಡಿಯಾ, ನಾಲ್ಕು ದಿನಗಳ ಬಳಿಕ ತವರಿಗೆ ಮರಳಿದೆ. ಚಾಂಪಿಯನ್ ತಂಡಕ್ಕೆ ಏರ್ ಪೋರ್ಟ್‌ನಲ್ಲಿ ಹೃದಯ ಸ್ವರ್ಪಿ ಸ್ವಾಗತ…
ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾದ ಘಟನೆ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು…
ಬೆಳ್ತಂಗಡಿ: ವಿಷ ಸೇವನೆ ಮಾಡಿ ಕಾಲೇಜ್ ವಿದ್ಯಾರ್ಥೀನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ ಅನಿತಾ…