Month: July 2024

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಆರೇಳು ಅಡಿ ಆಳವಿದ್ದ ಈ…

ಮಂಗಳೂರು: ಹಂಪನಕಟ್ಟೆ ಸಮೀಪ ಮಾದಕ ವಸ್ತು ಸೇವಿಸಿ ತೂರಾಡುತ್ತಿದ್ದ ಯುವಕನನ್ನು ಆ್ಯಂಟಿ ಡ್ರಗ್ಸ್‌ ಟೀಮ್‌ನ ಪಿಎಸ್‌ಐ ಪ್ರದೀಪ್‌ ಟಿ.ಆರ್‌. ಅವರ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕಂಡಿದೆ. ಪುತ್ತೂರು ಎಂಪಿಎಂಸಿ…

ಬಂಟ್ವಾಳ: ಸಂಬಂಧಿ ಯುವತಿಯನ್ನೇ ವಿವಾಹಿತನೋರ್ವನು ಬಲವಂತವಾಗಿ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿರುವ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಅತ್ಯಾಚಾರಗೈದ ವಿವಾಹಿತ. ಗುರುಪ್ರಸಾದ್…

ಕರ್ನಾಟಕ ಮಾನ್ಯ ಉಚ್ಚನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 19033/2023 ರಲ್ಲಿ ದಿನಾಂಕ 15/11/2023 ರಂದು ನೀಡಿರುವ ಆದೇಶದಲ್ಲಿ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಿಂದ ನಗರ,ಸ್ಥಳೀಯ ಸಂಸ್ಥೆಯಿಂದ…

ಅಂಕೋಲಾ: ಇಲ್ಲಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು ಈವರೆಗೆ 11 ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಈಗಾಗಲೇ ಕೆಲವರ ಮೃತದೇಹವನ್ನು ಗುಡ್ಡ ತೆರವು ಕಾರ್ಯಾಚರಣೆಯ…

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ…

ಮಂಗಳೂರು:  ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್‌ಗಳ ಜೊತೆ ಹಲವು ವಸ್ತುಗಳನ್ನು…

 ಬಂಟ್ವಾಳ: ಭೀಕರ ಗಾಳಿಗೆ ಬೃಹತ್‌ ಗಾತ್ರದ ಮರ ಬಿದ್ದು ಮನೆಯೊಂದು ಸಂಪೂರ್ಣ ಹಾನಿಗೊಳಗಾಗಿ ಮನೆಮಂದಿ ಅಪಾಯದಿಂದ ಪಾರಾದ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ನೇರಳಕಟ್ಟೆ…

ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್…

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30…