ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ…
Month: August 2024
ಮಂಗಳೂರು: ನಗರದ ಬಂದರಿನಲ್ಲಿ ಕಾರು ಹಾಗೂ ಅಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಸಬಾ ಬೆಂಗ್ರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ …
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲಥಾವರ್ಚಂದ್ಗೆಹ್ಲೋಟ್ಮುಖ್ಯಮಂತ್ರಿಸಿದ್ದರಾಮಯ್ಯವಿರುದ್ಧಪ್ರಾಸಿಕ್ಯೂಷನ್ಗೆಅನುಮತಿನೀಡಿದ್ದಾರೆ. ಇಂದು ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್ ಮೈಸೂರುನಗರಾಭಿವೃದ್ಧಿಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ…
ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟ ಚಾಲಕ. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು…
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.…
ಮಂಗಳೂರು : ಕೆತ್ತಿಕಲ್ಲು ಭೂಕುಸಿತ ಪ್ರದೇಶದಲ್ಲಿ ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲಕರು ಮತ್ತು ಎನ್‌ಎಚ್‌ಐನವರು ಅನುಮತಿಸಿದ ಡಿಬಿಎಲ್ ಕಂಪೆನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತೀಯ…
ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು…
ಬಂಟ್ವಾಳ: ಕಟ್ಟಡವೊಂದರ ತಳಭಾಗದಲ್ಲಿ ಅಕ್ರಮವಾಗಿ ಮಟ್ಕಾ ಚೀಟಿ ವ್ಯವಹಾರ ನಡೆಸುತ್ತಿದ್ದ ವೇಳೆ ಬಂಟ್ವಾಳ ಉಪ-ವಿಭಾಗ ಬಂಟ್ವಾಳರವರು ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು ಕೃತ್ಯದಲ್ಲಿ ತೊಡಗಿಸಿದ್ದ ಆರೋಪಿಗಳನ್ನು ವಶಕ್ಕೆ…
ಬಂಟ್ವಾಳ: ಕೊಡಗು ಮೂಲದ ವ್ಯಕ್ತಿಯೊಬ್ಬರು ಬಿ.ಸಿ. ರೋಡಿನಿಂದ ನರಿಕೊಂಬುವಿಗೆ ಹೋಗಲು ವಾಹನಕ್ಕೆ ಕಾಯುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಡ್ರಾಪ್ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗದು ಹಾಗೂ…
ಕಾಸರಗೋಡು: ರಾಷ್ಟ್ರ ಧ್ವಜವನ್ನು ಸಂಜೆ ಕೆಳಗಿಳಿಸುವಾಗ ವಿದ್ಯುತ್ ಶಾಕ್‌ನಿಂದ ಇಗರ್ಜಿಯ ಫಾದರ್ ಒಬ್ಬರು ಸಾವಿಗೀಡಾಗಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೋರ್ವರಿಗೆ ಗಾಯ ವಾಗಿದ್ದು, ಆಸ್ಪತ್ರೆಗೆ ದಾಖಲಿಸಸಲಾಗಿದೆ ಎಂದು ತಿಳಿದು…